ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು , ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಮಾನ್ಯ ಕಾಂಗ್ರೆಸ್ ಪಕ್ಷದ ಹಾಗೂ ಉಪಮುಖ್ಯಮಂತ್ರಿ ಗಳಾದ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರು ಹಾಜರಿದ್ದರು..
ಗ್ರಾಮೀಣ ಕಾಂಗ್ರೆಸ್ ಗಂಗೊಳ್ಳಿ ಮಾಜಿ ಶಾಸಕರ ಕೆ. ಗೋಪಾಲ್ ಪೂಜಾರಿ ವಿಶೇಷ ಮನವಿ ನೀಡುವುದರ ಬಗ್ಗೆ.
ಕಳೆದ ಕೆಲವು ವರ್ಷಗಳಿಂದ ಗಂಗೊಳ್ಳಿ ನಿವಾಸಿಗಳ ನಿದ್ದೆಗೆಡಿಸಿದ. ಸಾಂಕ್ರಾಮಿಕ ರೋಗಗಳ ಉತ್ಪತ್ತಿಯ ತಾಣವಾಗುತ್ತಿರುವ ಗಂಗೊಳ್ಳಿ ಬಂದರು ಸಮೀಪ ದೊಡ್ಡ ಹಿತ್ತಲು ಪಂಜುರ್ಲಿ ದೇವಸ್ಥಾನದ ಬಳಿಯ ಕೊಳಚೆ ಚರಂಡಿ ಮುಕ್ತಿ ನೀಡುವ ಸಲುವಾಗಿ ಮಾಜಿ ಶಾಸಕ ಕೆ. ಗೋಪಾಲ್ ಪೂಜಾರಿ ಅವರ ವಿಶೇಷ ಮನವಿ ಮೇರೆಗೆ ದಿನಾಂಕ ಇದೇ ಬರುವ 11. 01.2025 ಶನಿವಾರ ಸಮಯ 10:30ಕ್ಕೆ ಸ್ಥಳ ಪರಿಶೀಲನೆಗೆ ಆಗಮಿಸುತ್ತಿರುವ.
ಸನ್ಮಾನ್ಯ ಎನ್ ಎಸ್ ಬೋಸರಾಜು ಸಣ್ಣ ನೀರಾವರಿ ಸಚಿವರು
ಇವರಿಗೆ ಆತ್ಮೀಯ ಸ್ವಾಗತ ಬಯಸುವ
ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಪಂಚಾಯತ್ ಗಂಗೊಳ್ಳಿ
ಕಾಮೆಂಟ್‌ಗಳು