ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು , ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಮಾನ್ಯ ಕಾಂಗ್ರೆಸ್ ಪಕ್ಷದ ಹಾಗೂ ಉಪಮುಖ್ಯಮಂತ್ರಿ ಗಳಾದ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರು ಹಾಜರಿದ್ದರು..
ಶಿರೂರಿನ ಕಳಿಹಿತ್ಲು ಪರಿಸರದ ತಾರಿಸಲ್ಲ ತಾಹಿರ್ ಮನೆಗೆ ಬೆಂಕಿ ತಗುಲಿ ಅವಘಡ ಸಂಭವಿಸಿದೆ.
ಕುಂದಾಪುರ ಬೈಂದೂರು ಸುದ್ದಿಗಳನ್ನು ಹಾಗೂ ಜಾಹಿರಾತುಗಳನ್ನು ಕೊಡಲು 9082451853
ಕಾಮೆಂಟ್‌ಗಳು