ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು , ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಸಭೆ ನಡೆಸಿ, ಪಕ್ಷದ ಬಲವರ್ಧನೆ ಹಾಗೂ ಮುಂದೆ ಕೈಗೊಳ್ಳಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಮಾನ್ಯ ಕಾಂಗ್ರೆಸ್ ಪಕ್ಷದ ಹಾಗೂ ಉಪಮುಖ್ಯಮಂತ್ರಿ ಗಳಾದ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರು ಹಾಜರಿದ್ದರು..
ಸಾಲಿಗ್ರಾಮ ಶ್ರೀ ಗುರು ನರಸಿಂಹ ಶ್ರೀ ಆಂಜನೇಯ ದೇವರ ರಥೋತ್ಸವಕ್ಕೆ ಸಕಲ ಸಿದ್ಧತೆ. ಸಾಲಿಗ್ರಾಮ ಶ್ರೀ ಗುರು ನರಸಿಂಹ ಶ್ರೀ ಆಂಜನೇಯ ದೇವರ ರಥೋತ್ಸವಕ್ಕೆ ಸಕಲ ಸಿದ್ಧತೆ ದಿನಾಂಕ 16 ಜನವರಿ ಗುರುವಾರ ಜರುಗಿದ್ದು. ಇ ದೇವಸ್ಥಾನ ಪುರತನಕಾಲದಗಿದ್ದು. ಅತೀ ಅದ್ಭುತವಾದ ಶಕ್ತಿ ಹೊಂದಿದೆ. ದೇವರ ರಥೋತ್ಸವ ನೋಡಲು ಭಕ್ತರ ದಂಡೇ ಹರಿದು ಬಂದಿತು. ಜಾಹೀರಾತಿಗಾಗಿ ನಮ್ಮನ್ನು ಸಂಪರ್ಕಿಸಿ 9082451853